ಅಭಿಪ್ರಾಯ / ಸಲಹೆಗಳು

ಯು ಡಿ ಐ ಡಿ

ಸೇವೆ ಆಯ್ಕೆ ವಿಕಲಚೇತನರ ಗುರುತಿನ ಚೀಟಿ
ಸೇವೆ ಪೂರೈಕೆದಾರರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಈ ಸೇವೆ ಪಡೆಯಲು ಅರ್ಹತೆಗಳು ಶೇ.40% ಹಾಗೂ ಅದಕ್ಕಿಂತ ಹೆಚ್ಚಿನ ವಿಕಲಚೇತನತೆಯನ್ನು ಹೊಂದಿರುವವರು ಗುರುತಿನ ಚೀಟಿಯನ್ನು ಪಡೆಯಲು ಅರ್ಹರಿರುತ್ತಾರೆ.
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ
ದಾಖಲೆಗಳ ವಿವರಗಳು
1.  ಆಧಾರ್ ಕಾರ್ಡ್
2.  ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ದೃಢೀಕರಣ ಪತ್ರ
3.  ಹಳೆಯ ಅಂಗವಿಕಲತೆಯ ಗುರುತಿನ ಚೀಟಿ
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) ಇಲ್ಲ
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು **
ಸೇವೆ ಪ್ರಕ್ರಿಯೆ
ಪ್ರಕ್ರಿಯೆ
1.   ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು
2.  ನ೦ತರ, ಅರ್ಜಿದಾರರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು
3.  ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು
4.  ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ
5.   ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು
6.  ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು
7.  ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ.
8.  DDWO ಎಲ್ಲಾ ವಿವರಗಳನ್ನು ಪರಿಶೀಲಿಸಲು, ನಂತರ DDWO ಒಪ್ಪಿಗೆ ಕಾಣಿಸುತ್ತದೆ ಸರಿಯಾಗಿದ್ದರೆ.
9.  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅರ್ಜಿಗಳನ್ನು ಸಂಬಂಧಿಸಿದ ವೈದ್ಯಕೀಯ ಪ್ರಾಧಿಕಾರಕ್ಕೆ ಕಳುಹಿಸುತ್ತಾರೆ
10.  ಸಂಬಂಧಪಟ್ಟ ವೈದ್ಯಕೀಯ ಪ್ರಾಧಿಕಾರವು ಅರ್ಜಿದಾರರನ್ನು ಪರೀಕ್ಷಿಸಿ, ಅಂಗವಿಕಲತೆಯ ವಿಧ ಹಾಗೂ ಪ್ರಮಾಣವನ್ನು ದೃಡೀಕರಿಸಿ ಸಂಬಂದಿಸಿದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಕಳುಹಿಸುತ್ತಾರೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಮೇಲುಸಹಿಯೊಂದಿಗೆ ಗುರುತಿನ ಚೀಟಿಗಳನ್ನು ಅರ್ಜಿದಾರರಿಗೆ ವಿತರಿಸುತ್ತಾರೆ
ಆನ್ಲೈನ್ ಪಾವತಿ ಮಾಡುವ ಮುಂಚಿತವಾಗಿ ದಯವಿಟ್ಟು ಅರ್ಜಿ ಮತ್ತು ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಸಿದ್ಧಪಡಿಸಿಕೊಳ್ಳಿ
ಮುಂದುವರಿಯಲು ಕ್ಲಿಕ್ಕಿಸಿ

ಇತ್ತೀಚಿನ ನವೀಕರಣ​ : 08-01-2020 02:05 PM ಅನುಮೋದಕರು: Approver SCD



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರ ಕಚೇರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080